KPSC KAS Prelims Result 2025(OUT): ಪೂರ್ವಭಾವಿ ಪರೀಕ್ಷೆಯ 1:15 ಅರ್ಹತಾ ಪಟ್ಟಿ ಬಿಡುಗಡೆ!

Published on:

ಫಾಲೋ ಮಾಡಿ
KPSC KAS Prelims Result 2025
KPSC KAS Prelims Result 2025

KAS Eligibility List 2025: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಡಿ.29, 2024ರಂದು ಪ್ರಿಲಿಮ್ಸ್ ಮರು-ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ನಡೆಸಿತ್ತು. ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ(Eligible List)ಯನ್ನು ಇಲಾಖೆಯು ಫೆ.10 ರಂದು ಈ ಫಲಿತಾಂಶ(KPSC KAS Prelims Result 2025)ವನ್ನು ಪ್ರಕಟಿಸಿದೆ.

ಆಕಾಂಕ್ಷಿಗಳು ಅಧಿಕೃತ ಜಾಲತಾಣದ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅಭ್ಯರ್ಥಿಗಳ ಅರ್ಹತಾ ಪಟ್ಟಿಯ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment