KPSC Motor Vehicle Inspector Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KPSC Motor Vehicle Inspector Recruitment 2024
Organization Name – Karnataka Public Service Commission Post Name – Motor Vehicle Inspector Total Vacancy – 76 Application Process: Online Job Location – Karnataka
Vacancy Details:
HK – 06 ಹುದ್ದೆಗಳು RPC – 70 ಹುದ್ದೆಗಳು
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 05/11/2024 (Re-Open) ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20/11/2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ SSLC/Diploma in Automobile/B.Tech (Automobile Engineering) or B.Tech (Mechanical Engineering) + Driving License ವಿದ್ಯಾರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 38 ವರ್ಷ ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 41 ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ
ದೈಹಿಕ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ಸಂಬಳ:
ವೇತನ ಶ್ರೇಣಿ- ರೂ.33,450 – 62,600/-
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/- ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to Apply KPSC Motor Vehicle Inspector Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
KPSC RTO IMV Recruitment 2024 Corrigendum HK Notice (Dated on 30/10/2024)