KPSC SAAD Mains Hall Ticket 2025(OUT): ಎಸಿ, ಎಒ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್ಲೋಡ್ ಮಾಡಿ

Published on:

ಫಾಲೋ ಮಾಡಿ
KPSC SAAD Mains Hall Ticket 2025
KPSC SAAD Mains Hall Ticket 2025

ಕೆಪಿಎಸ್‌ಸಿ – ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದ ಸಹಾಯಕ ನಿಯಂತ್ರಕರು 43 ಮತ್ತು ಗ್ರೂಪ್-ಬಿ ವೃಂದದ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ (ಉಳಿಕೆ ಮೂಲ ವೃಂದದ) ನೇಮಕಾತಿಗೆ ನಡೆಸಲಿರುವ ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ(KPSC SAAD Mains Hall Ticket 2025) ಬಿಡುಗಡೆ ಮಾಡಿದೆ.

ಕರ್ನಾಟಕ ಲೋಕಸೇವಾ ಆಯೋಗವು 2024ರ ನವೆಂಬರ್ 19ರಲ್ಲಿ ಅಧಿಸೂಚಿಸಲಾದ ಗ್ರೂಪ್-ಎ ಉಳಿಕೆ ಮೂಲ ವೃಂದದ ನೇಮಕಾತಿಗೆ ಇದೀಗ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆಯೋಗವು ಪರೀಕ್ಷೆಯ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರವನ್ನು ವೆಬ್ಸೈಟ್ http://kpsc.kar.nic.in ನಲ್ಲಿ ಅಧಿಕೃತವಾಗಿ ಬಿಡುಗಡೆ ಬಿಡುಗಡೆ ಮಾಡಿದ್ದು, ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment