ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸೇರಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ಅಧಿಕೃತ ಜಾಲತಾಣಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ(KPTCL Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ. ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.
Recruitment Board – Karnataka Power Transmission Corporation Post Name – Junior Station Attendant and Junior Powerman Total Vacancy – 2975 Application Process: Online Job Location – Karnataka
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 21-10-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20-11-2024 ಶುಲ್ಕ ಪಾವತಿಸಲು ಕೊನೆಯ ದಿನಾಂಕ – 10-12-2024(Extended)
ವಿವಿಧ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳು:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(CESCMYSORE)
270 + 39[ಬ್ಯಾಕ್‌ಲಾಗ್](NKK)
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM)
415 +34[ಬ್ಯಾಕ್‌ಲಾಗ್](NKK)
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(HESCOM)
500 +60[ಬ್ಯಾಕ್‌ಲಾಗ್](NKK)
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(GESCOM)
85 + 70(KK) || 15 + 29[ಬ್ಯಾಕ್‌ಲಾಗ್] (NKK)
ಶೈಕ್ಷಣಿಕ ಅರ್ಹತೆ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th Pass)ವಿದ್ಯಾರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
ಕನಿಷ್ಠ – 18 ವರ್ಷ
ಗರಿಷ್ಠ-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಸಾಮಾನ್ಯ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- ರೂ.614/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 – ರೂ.378/- ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
10th ಪಾಸ್, ಸ್ಪರ್ಧಾತ್ಮಕ ಪರೀಕ್ಷೆಯಿಲ್ಲ!, ಒಟ್ಟು 2975 ಹುದ್ದೆಗಳ ಭರ್ಜರಿ ನೇಮಕಾತಿ!
How to Apply for KPTCL Recruitment 2024
ಆಸಕ್ತ ಅಭ್ಯರ್ಥಿಗಳು ಆಯಾ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅರ್ಜಿ ಸಲ್ಲಿಕೆ ನಮೂನೆಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in
Important Direct Links:
KPTCL Recruitment 2024 Fee Payment Last Date Extension Notice