KREIS 6ನೇ ತರಗತಿ ಪ್ರವೇಶಾತಿ ಪರೀಕ್ಷೆ; ನೋಂದಣಿ ಪ್ರಾರಂಭ

ಮಾ.01ಕ್ಕೆ ಪ್ರವೇಶ ಪರೀಕ್ಷೆ | ನೋಂದಣಿಗೆ ಫೆ.07ರ ಗಡುವು

Published on:

Updated On:

ಫಾಲೋ ಮಾಡಿ
KREIS 6th Entrance Exam 2026
KREIS 6th Entrance Examination 2026

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಒಳಪಡುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭಿಸಿದೆ.

ಪ್ರವೇಶ ಪರೀಕ್ಷೆ ಮಾ.01ರಂದು ನಡೆಯಲಿದೆ. ಪ್ರಸ್ತುತ 5ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮಗೆ ಹತ್ತಿರವಿರುವ ಸಂಘದ ಅಧೀನದ ಯಾವುದೇ ವಸತಿ ಶಾಲೆಗೆ ಫೆ.07ರೊಳಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment