ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ(KREIS EMRS 2025 Result)ವನ್ನು ಪ್ರಕಟಿಸಿದೆ.
ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಮಾರ್ಚ್ 7ರಂದು ಪ್ರಕಟಿಸಿತ್ತು. ಇದೀಗ ಪ್ರಾಧಿಕಾರವು ಅಧಿಕೃತ ವೆಬ್ ಸೈಟ್ cetonline.karnataka.gov.in ನಲ್ಲಿ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ ಅಥವಾ ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶವನ್ನು ವೀಕ್ಷಿಸುವ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಪ್ರಾಧಿಕಾರವು ಜಿಲ್ಲಾವಾರು ಸೀಟು ಹಂಚಿಕೆಯ ಫಲಿತಾಂಶವನ್ನು ಒಂದೇ ಪಿಡಿಎಫ್’ನಲ್ಲಿ ನೀಡಿದ್ದು, ನಾವು ಕೆಳಗೆ “Important Direct Links” ಶೀರ್ಷಿಕೆಯಡಿಯಲ್ಲಿ ನೀಡಲಾದ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.
How to Download KEA KREIS EMRS Result 2025
ಪ್ರವೇಶ ಪಟ್ಟಿ ನೋಡುವುದು ಹೇಗೆ?
- ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡಿ.
- ಇತ್ತೀಚಿನ ಪ್ರಕಟಣೆಗಳಲ್ಲಿ 13-05 EMRS – 6ನೇ ತರಗತಿ ಪ್ರವೇಶ ಪಟ್ಟಿ (ಮೂರುನೇ ಸುತ್ತು) 2025-26. 13/05/2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ.
- ಜಿಲ್ಲಾವಾರು ಪ್ರಕಟಿಸಿರುವ ಲಿಸ್ಟ್ ನಲ್ಲಿ ನಿಮ್ಮ ಸಿಇಟಿ ನಂಬರ್ ಅಥವಾ ಹೆಸರಿನ ಮೂಲಕ ನಿಮ್ಮ ರಾಂಕನ್ನು ಚೆಕ್ ಮಾಡಿಕೊಳ್ಳಿ.
Important Direct Links:
KRIES EMRS 3rd Seat Allotment List 2025 PDF (Dated on 13/05/2025) | Download |
KRIES EMRS First Seat Allotment List 2025 Notice PDF (Dated on 11/04/2025) | Download |
KRIES EMRS First Seat Allotment List 2025 PDF(Dated on 11/04/2025) | Download |
Official Website | Kea.Kar.Nic.In |
More Updates | Karnataka Help.in |