KREIS ಪ್ರವೇಶ ಪರೀಕ್ಷೆ 2026 ಹಾಲ್‌ ಟಿಕೆಟ್‌ ಬಿಡುಗಡೆ

Published on:

ಫಾಲೋ ಮಾಡಿ
KREIS Entrance Exam 2026 Hall Ticket
KREIS Entrance Exam Hall Ticket 2026

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಲಿರುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಿದೆ.

ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಸತಿ ಶಾಲೆಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment