ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಲಿರುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ.
ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಸತಿ ಶಾಲೆಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
| KREIS Entrance Exam 2026 Hall Ticket Link(School Login) | Login |
| More Updates | KarnatakaHelp.in |
Morarji hall ticket
Puneet lamani
6th
Hall ticket open