Morarji 2nd List 2025(OUT): ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಫಲಿತಾಂಶ ಪ್ರಕಟ

ಫಾಲೋ ಮಾಡಿ
KEA KREIS Morarji 2nd List 2025
KREIS Morarji 2nd List 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22ರಂದು ಪ್ರಕಟಿಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆ(Morarji 2nd List 2025)ಯ ಫಲಿತಾಂಶವನ್ನು ಪ್ರಕಟಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ , ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ ಅಥವಾ ಆಯ್ಕೆಗಳ ಆಧಾರದ ಮೇಲೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

5 thoughts on “Morarji 2nd List 2025(OUT): ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಫಲಿತಾಂಶ ಪ್ರಕಟ”

Leave a Comment