KSET 2024 Hall Ticket(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
KSET Hall Ticket 2024
KSET Hall Ticket 2024

KSET Hall Ticket 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯು ನವೆಂಬರ್ 24, 2024 ಭಾನುವಾರದಂದು ನಡೆಯಲಿದ್ದು, ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ಇಂದು ನವೆಂಬರ್ 14ರಂದು ಬಿಡುಗಡೆ ಮಾಡಿದೆ.

KSET-2024ಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ನಿಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಮತ್ತು ಹೇಗೆ ಡೌನ್ಲೋಡ್ ಮಾಡುವುದು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment