KEA KSET Hall Ticket 2023 Download: ಕರ್ನಾಟಕ ಹೆಲ್ಪ್ ನ ಓದುಗರಿಗೆ ವಂದನೆಗಳು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET Admit Card 2023) ಪರೀಕ್ಷೆಯ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ 11-09-2023 ರಿಂದ ಪ್ರಾರಂಭವಾಗಿ 09-10-2023 ರಂದು ಕೊನೆಗೊಂಡಿತ್ತು.
KSET Hall Ticket 2023 Download
KEA ಇದೀಗ KSET 2023 ಪರೀಕ್ಷೆಯ ಪ್ರವೇಶ ಪತ್ರವನ್ನ ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ತಮ್ಮ KEA ಅರ್ಜಿ ಸಂಖ್ಯೆ ಮತ್ತು ಅಭ್ಯರ್ಥಿಯ ಹೆಸರು ಹಾಕುವ ಮೂಲಕ ಪರೀಕ್ಷೆಯ ಪ್ರವೇಶ ಪತ್ರವನ್ನಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಕೊನೆಯಲ್ಲಿ ನೀಡಲಾಗಿದೆ.