KSET Result 2024(OUT): ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ!

Follow Us:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 (ಭಾನುವಾರ)ದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಕೆಇಎ ಇಂದು(ಡಿಸೆಂಬರ್ 16) ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ.

ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ನಿಮ್ಮ ಫಲಿತಾಂಶವನ್ನು ಮತ್ತು ತಾತ್ಕಾಲಿಕ ಫಲಿತಾಂಶ ಪಟ್ಟಿ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿದೆ.

How to Check KSET Result 2024?

  • ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
  • ಮುಂದೆ “ಪ್ರವೇಶ” ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ನಂತರ ಅಲ್ಲಿ “ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)-2024” ಮೇಲೆ ಕ್ಲಿಕ್ ಮಾಡಿ.
Kset 2024 Provisional Results
Kset 2024 Provisional Results
  • ಕೊನೆಗೆ ಅಲ್ಲಿ ನೀಡಿರುವ “KSET-2024 ಪ್ರಾವಿಸಿನಲ್ ಫಲಿತಾಂಶಗಳು ಲಿಂಕ್” ಮೇಲೆ ಕ್ಲಿಕ್ ಮಾಡುವ ಮೂಲಕ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.

Important Direct Links:

KSET Provisional Results 2024 Notice PDFDownload
KSET-2024 Provisional Result List 2024 PDFDownload
KSET-2024 Provisional Results LinkClick Here
Official WebsiteKea.Kar.Nic.in
More UpdatesKarnataka Help.in

Leave a Comment