ಪ್ರಸ್ತುತ ವರ್ಷದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಯ ಪರೀಕ್ಷಾ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಸೋಮವಾರ(ಸೆ.1) ಬಿಡುಗಡೆ ಮಾಡಿದೆ.
ಕೆ-ಸೆಟ್ ಪರೀಕ್ಷೆಯು ನವೆಂಬರ್ 2 ರಂದು ನಡೆಯಲಿದೆ. ಒಟ್ಟು 33 ವಿಷಯಗಳ ವಿಷಯವಾರು ಪಠ್ಯಕ್ರಮವನ್ನು ಕೆಇಎ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪಠ್ಯಕ್ರಮವಿರುವ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ನಾನು 2021 ರಿಂದ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....
Good
Kannada
Yes
Kset notes
YessYess i need notes urgently
Where life science syllabus