KSHD Recruitment 2023 : ಸಹಾಯಕ, ಚಾಲಕರು, ಪ್ಯೂನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

Follow Us:

KSHD Recruitment 2023 : ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ (KSHD) ವಿವಿಧ ಹುದ್ದೆಗಳ ಭರ್ತಿಗೆ ರಂದು 15.05.203 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. KSHD Notification 2023 ರಾಜ್ಯ ತೋಟಗಾರಿಕೆ ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಶೀಘ್ರವೇ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಿದೆ.

ಈ ಲೇಖನದಲ್ಲಿ, ನಾವು KSHD ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. KSHD ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

KSHD Notification 2023

ಸಂಸ್ಥೆಯ ಹೆಸರು : Karnataka State Horticulture Department
ಹುದ್ದೆ ಹೆಸರು : ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ : 5465
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ

ನೇಮಕಾತಿ ವಿಧಾನ ಮತ್ತು ಕನಿಷ್ಟ ವಿದ್ಯಾರ್ಹತೆಯು ಕರ್ನಾಟಕ ರಾಜ್ಯ ತೋಟಗಾರಿಕೆ ಸೇವೆಗಳ (ನೇಮಕಾತಿ) ನಿಯಮಗಳು, 2023 ರ ಅಧಿಸೂಚನೆಯಲ್ಲಿ ನಮೂದಿಸಿರುವ ವಿವಿಧ ವರ್ಗಗಳ ಹುದ್ದೆಗಳು, ವೇತನ ಶ್ರೇಣಿಗಳನ್ನು ಮತ್ತು ಒಟ್ಟು ಸಂಖ್ಯೆಯ ಹುದ್ದೆಗಳನ್ನು ಒಳಗೊಂಡಿದ್ದು, ಒಟ್ಟು ಹುದ್ದೆಗಳ ಸಂಖ್ಯೆ, ನೇಮಕಾತಿ ವಿಧಾನ ಮತ್ತು ಕನಿಷ್ಕ ವಿದ್ಯಾರ್ಹತೆಯನ್ನು ಅನುಕ್ರಮವಾಗಿ ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿ

ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು – 256
ಸಹಾಯಕ ತೋಟಗಾರಿಕೆ ನಿರ್ದೇಶಕರು – 475
ಸಹಾಯಕ ತೋಟಗಾರಿಕೆ ಅಧಿಕಾರಿ – 1136
ತೋಟಗಾರಿಕೆ ಸಹಾಯಕ – 926
ಪ್ರಥಮ ದರ್ಜೆ ಸಹಾಯಕರು – 311
ಸ್ಟೆನೋಗ್ರಾಫರ್ – 11
ಎರಡನೇ ದರ್ಜೆ ಸಹಾಯಕರು (SDA) – 271
ಡೇಟಾ ಎಂಟ್ರಿ ಸಹಾಯಕ – 58
ವಾಹನ ಚಾಲಕರು – 87
ಲ್ಯಾಬ್ ಅಸಿಸ್ಟೆಂಟ್ – 13
ಜೇನುಸಾಕಣೆ ಸಹಾಯಕರು – 20
ಪ್ಯೂನ್ – 98
ತೋಟಗಾರ – 1774
ಕಾವಲುಗಾರ – 29

Educational Qualification :

KSHD ನೇಮಕಾತಿಗೆ ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆಗಳನ್ನು ಓದಬೇಕು. ಮಾಹಿತಿಯ ಕೊರತೆಯಿಂದಾಗಿ, ಅನೇಕ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ, ಈ ಅಚಾತುರ್ಯವನ್ನು ತಪ್ಪಿಸಲು, ಈ ಕೆಳಗಿನ ವಿದ್ಯಾರ್ಹತೆಗಳನ್ನು ಒಮ್ಮೆ ಓದಿ.

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ SSLC, PUC, ಪದವಿ, B.Sc, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Application Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು ಮಂಡಳಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಬೇಕು. ಆದರೆ ಈ ನೇಮಕಾತಿಗೆ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

Selection Process:

ಈ ನೇಮಕಾತಿಯಲ್ಲಿ ಹುದ್ದೆಯ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ಮಾಡಲಾಗಿದೆ, ಕೆಲವು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ನೇರನೇಮಕಾತಿ ಕೇಲವು ಹುದ್ದೆಗಳಿಗೆ ಮುಂಬಡ್ತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆ
ನೇರನೇಮಕಾತಿ
ಮುಂಬಡ್ತಿಯ ಮೂಲಕ

Salary:

ಈ ನೇಮಕಾತಿಯಲ್ಲಿ ಹುದ್ದೆಗಳ ಆಧಾರಿತವಾಗಿ ಸಂಬಳವನ್ನು ನಿಗದಿಪಡಿಸಲಾಗಿದೆ. ಮಾಹಿತಿಯನ್ನು ಕೆಳಗೆ ನೀಡಲಾಗಿದೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು – ರೂ.52650-97100/-
ಸಹಾಯಕ ತೋಟಗಾರಿಕೆ ನಿರ್ದೇಶಕರು – ರೂ.43100-83900/-
ಸಹಾಯಕ ತೋಟಗಾರಿಕೆ ಅಧಿಕಾರಿ – ರೂ.40900-78200/-
ತೋಟಗಾರಿಕೆ ಸಹಾಯಕ – ರೂ.23500-47650/-
ಪ್ರಥಮ ದರ್ಜೆ ಸಹಾಯಕರು – ರೂ.27650-52650/-
ಸ್ಟೆನೋಗ್ರಾಫರ್ – ರೂ.27650-52650/-
ಎರಡನೇ ದರ್ಜೆ ಸಹಾಯಕರು (SDA) – ರೂ.21400-42000/-
ಡೇಟಾ ಎಂಟ್ರಿ ಸಹಾಯಕ – ರೂ.21400-42000/-
ವಾಹನ ಚಾಲಕರು – ರೂ.21400-42000/-
ಲ್ಯಾಬ್ ಸಹಾಯಕ – ರೂ.18600-32600/-
ಜೇನುಸಾಕಣೆ ಸಹಾಯಕರು – ರೂ.18600-32600/-
ಪ್ಯೂನ್ – ರೂ.17000-28950/-
ತೋಟಗಾರ – ರೂ.17000-28950/-
ಕಾವಲುಗಾರ – ರೂ.17000-28950/-

Age Limit:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಕೆಳಗೆ ನೀಡಿದ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಿರಿ

Important Dates :

ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ

How to apply for KSHD Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “KSHD Notification 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Kshd Notification 2023
Kshd Notification 2023

Important Links :

Event NameIMP Links
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )KSHD Official
Karnataka HelpKarnataka Help.in