KSP APC Key Answer 2024: ನಮಸ್ಕಾರ ಸ್ಪರ್ಧಾರ್ಥಿಗಳೇ, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್)-2022 3064 APC (NKK) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಅಭ್ಯರ್ಥಿಗಳು ದಿನಾಂಕ: 28/01/2024 ರಂದು ಯಶಸ್ವಿಯಾಗಿ ಮುಗಿಸಿದ್ದಾರೆ. ಪರೀಕ್ಷೆಯ ಕೀ ಉತ್ತರಗಳು ಮತ್ತು ಪ್ರಶ್ನೆ ಪತ್ರಿಕೆ ಪಿಡಿಎಫ್ ಫೈಲ್ ಈ ಲೇಖನ ಕೊನೆಯಲ್ಲಿ ನೀಡಲಾಗಿದೆ.
Ksp Apc Key Answer 2024
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಲಾದ ಲಿಂಕ್ ಮೂಲಕ ಪ್ರಶ್ನೆ ಪತ್ರಿಕೆ ಮತ್ತು ಕೀ ಉತ್ತರಗಳ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.