ಬೆಂಗಳೂರು: ಪೊಲೀಸ್ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಕೆಕೆ ವೃಂದದ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹರು ಅರ್ಜಿ ಸಲ್ಲಿಕೆಗಾಗಿ ಗಡುವನ್ನು ಜು.08ರವೆರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ಶುಲ್ಕ ಪಾವತಿಸಲು ಜು.08ರವೆರೆಗೆ ಹಾಗೂ ಈಗಾಗಲೇ ಸಲ್ಲಿಕೆಯಾದ ಅರ್ಜಿಗಳನ್ನು ತಿದ್ದುಪಡಿ/ಮಾರ್ಪಾಡು ಮಾಡಲು ಜು.10ರಿಂದ13ರವೆರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್) ನೇಮಕಾತಿ 2026