KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. KSRLPS Notification 2023 ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಡಿಸೆಂಬರ್ 15, 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – National Rural Livelihood Mission Post Name – Apprentices Total Vacancy – 30 Application Process: Online Job Location – Karnataka
Ksrlps Recruitment 2023
Vacancy 2023 Details: ತಾಲೂಕು ಕಾರ್ಯಕ್ರಮ ನಿರ್ವಾಹಕರು – 4 ಕ್ಲಸ್ಟರ್ ಮೇಲ್ವಿಚಾರಕ – 3 ಬ್ಲಾಕ್ ಮ್ಯಾನೇಜರ್ MIS/DEO/GPLF ಸಹಾಯಕ – 5 ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ – 5 ಆಫೀಸ್ ಅಸಿಸ್ಟಂಟ್ 1 ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ – 9 ಜಿಲ್ಲಾ ವ್ಯವಸ್ಥಾಪಕರು – 1 ಜಿಲ್ಲಾ ವ್ಯವಸ್ಥಾಪಕರು-ಜೀವನ – 1 DEO/MIS ಸಂಯೋಜಕರು – 1
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 15-12-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-12-2023
ಶೈಕ್ಷಣಿಕ ಅರ್ಹತೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree/Any Graduation/Post Graduate/Diploma/commerce /M.Sc./engineering/ MSW ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಸಂಬಳ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.