ವಿವಿಧ ವ್ಯವಸ್ಥಾಪಕ, ಕಚೇರಿ ಸಹಾಯಕ, ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
KSRLPS Vijayapura Various Posts Notification 2026
KSRLPS Vijayapura Notification 2026

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS)ವು ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 22 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜಿಲ್ಲೆಯ ಸಿಂಧಗಿ, ಬಸವನ ಬಾಗೇವಾಡಿ, ಮುದ್ದೇಬಿಹಾಳ ಹಾಗೂ ವಿಜಯಪುರ ತಾಲೂಕುಗಳಿಗೆ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಜಿಲ್ಲಾ ವ್ಯವಸ್ಥಾಪಕ, ಕಚೇರಿ ಸಹಾಯಕ, ಬ್ಲಾಕ್ ಮ್ಯಾನೇಜರ್ ಹಾಗೂ ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಮಾ.05ರೊಳಗೆ ಕೆಎಸ್‌ಆರ್‌ಎಲ್‌ಪಿಎಸ್‌ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment