ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(KSRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊನ್ನಳ್ಳಿ, ಸಾಗರ ಶಿಕಾರಿಪುರ ವಿಭಾಗಗಳಲ್ಲಿ ಚಾಲಕ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿ ಕುರಿತು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ.
ಈ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಲು ಶಿವಮೊಗ್ಗ ಜಿಲ್ಲೆಯ ವಿವಿಧ KSRTC ಡಿಪೋ ಗಳಗೆ ಸಂಪರ್ಕ ಮಾಡಿ ಅರ್ಜಿ ನಮೂನೆಯನ್ನು ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Hi