ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೌಹಾರ್ದ ಸಹಕಾರಿ ನಿಯಮಿತಿ ಅಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಸಹಾಯಕರು, ಇತರೆ ಹುದ್ದೆಗಳು ಸೇರಿದಂತೆ ಒಟ್ಟು 39 ಹುದ್ದೆಗಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು, ಅರ್ಜಿ ನಮೂನೆಗಳನ್ನು ಇಲಾಖೆಯ ವೆಬ್ ಸೈಟ್ www.souharda.coop ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಹಾಗೂ ಅದರೊಂದಿಗೆ ಅರ್ಹತಾ ದಾಖಲೆಗಳು / ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
Shortview of KSSFCL Notification 2024
Organization Name – Karnataka State Souharda Federal Cooperative Ltd
Post Name – Various Posts
Total Vacancy – 39
Application Process: Offline
Job Location – Bengaluru
Important Dates:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 25-06-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 26-07-2024
ಹುದ್ದೆವಾರು ವಿದ್ಯಾರ್ಹತೆ ವಿವರ
- ಸನ್ನದು ಲೆಕ್ಕಪರಿಶೋಧಕರು (Charted Accountant) ಹುದ್ದೆಗೆ– ಸಿಎ/ ಸಿಎಸ್ /ICWA. ಅನುಭವ ಹೊಂದಿರಬೇಕು.
- ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ) ಹುದ್ದೆಗೆ– ಕಾನೂನು ಪದವಿ ಜತೆಗೆ ಕಂಪ್ಯೂಟರ್ ಪರಿಣಿತಿ ಕಡ್ಡಾಯ. ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುಭವ ಹೊಂದಿದವರಿಗೆ ಆದ್ಯತೆ.
- ಮಾನವ ಸಂಪನ್ಮೂಲ ಅಧಿಕಾರಿ ಹುದ್ದೆಗೆ– MBA, ಹೆಚ್.ಆರ್ ಪದವಿ ಪಡೆದಿರಬೇಕು.
- ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ) ಹುದ್ದೆಗೆ– MA ಕನ್ನಡ ಅಥವಾ MSW ಪದವಿ. 3 ವರ್ಷ ಕನಿಷ್ಠ ಕಾರ್ಯಾನುಭವ.
- ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ– ಯಾವುದೇ ಪದವಿ ಪಾಸ್ ಮಾಡಿರಬೇಕು.
- ಸಹಾಯಕರು ಹುದ್ದೆಗೆ– ಯಾವುದೇ ಪದವಿ ಪಾಸ್ ಮಾಡಿರಬೇಕು.
- ಟೈಪಿಸ್ಟ್ ಕಮ್ ಸ್ಟೆನೊ (ಸಹಾಯಕ ಶ್ರೇಣಿ) ಹುದ್ದೆಗೆ- ಯಾವುದೇ ಪದವಿ
- ಕಿರಿಯ ಸಹಾಯಕರು ಹುದ್ದೆಗೆ– ಪಿಯುಸಿ ಪಾಸ್ ಮಾಡಿರಬೇಕು.
- ಉಪಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದೆಗೆ– ಎಸ್‌ಎಸ್‌ಎಲ್‌ಸಿ ಪಾಸ್. ಡಿಎಲ್ ಹೊಂದಿರಬೇಕು.
ವಯೋಮಿತಿ:
ಕನಿಷ್ಠ 25 ರಿಂದ ಗರಿಷ್ಠ 35 ಮೀರಿರಬಾರದು.
ಆಯ್ಕೆ ವಿಧಾನ:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಎಲ್ಲಾ ಹುದ್ದೆಗಳಿಗೂ ಪರೀಕ್ಷಾ ಕೇಂದ್ರ ಬೆಂಗಳೂರು ಆಗಿರುತ್ತದೆ.
ವೇತನ ಶ್ರೇಣಿ:
15,000 ರಿಂದ 70,000/- PM
ಅರ್ಜಿ ಶುಲ್ಕ:
- ಸನ್ನದು ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ ಹುದ್ದಗಳಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ – 500.ರೂ
- ಸೌಹಾರ್ದ ಅಭಿವೃದ್ಧಿ ಅಧಿಕಾರಿ, ಸಹಾಯಕರು, ಟೈಪಿಸ್ಟ್ ಕಮ್ ಸ್ಟೆನೊ, ಕಿರಿಯ ಸಹಾಯಕರು , ಉಪಸಿಬ್ಬಂದಿ ಕಮ್ ವಾಹನ ಚಾಲಕ ಹುದ್ದಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ – 300.ರೂ
How to Apply for KSSFCL Recruitment 2024
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು www.souharda.coop ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಹಾಗೂ ಅದರೊಂದಿಗೆ ಅರ್ಹತಾ ದಾಖಲೆಗಳು / ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.
ಕಛೇರಿಯ ವಿಳಾಸ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಸೌಹಾರ್ಧ ಸಹಕಾರಿ ಸೌಧ, ನಂ 68, ಒಂದನೇ ಮಹಡಿ, 17 & 18ನೇ ಅಡ್ಡರಸ್ತೆ ಮಧ್ಯೆ, ಮಾರ್ಗೋಸಾ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560055.
Important Direct Links:
Official Notification PDF | Download |
Application Form PDF | Download |
More Updates | Karnataka Help.in |