KUD PG Admission 2024-25: ಪ್ರಸ್ತುತ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ

Published on:

ಫಾಲೋ ಮಾಡಿ
KUD PG Admission 2024-25
KUD PG Admission 2024-25

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು 2024 ಮತ್ತು 2024- 25ನೇ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ(KUD Post-Graduate Admission 2024-25)ಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯವು 2024- 25 ನೇ ಸಾಲಿನ ಪೋಸ್ಟ್ ಗ್ರಾಜುವೇಟ್, ಪಿಜಿ ಡಿಪ್ಲೋಮಾ, ಅಡ್ವಾನ್ಸ್ಡ್ ಡಿಪ್ಲೋಮಾ, ಡಿಪ್ಲೋಮಾ ಇನ್ ಸರ್ಟಿಫಿಕೇಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಪದವಿ ನಂತರ ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. MA/M.com/MBA/Msc ಮತ್ತು ವಿವಿಧ ಡಿಪ್ಲೋಮಾ ಪದವಿಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment