KUWSDB AE Exam Final Key Answer 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

Published on:

ಫಾಲೋ ಮಾಡಿ
KUWSDB Exam Key Answer 2024
KUWSDB Exam Key Answer 2024

KUWSDB AE (CIVIL) Exam Key Answer 2024: ಕರ್ನಾಟಕ ಪರಿಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿ‌ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಂದು ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KUWSDB ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಆಗಸ್ಟ್ 11ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟಿನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಕೀ ಉತ್ತರಗಳ ಮೂಲಕ ಪರೀಕ್ಷೆಗೆ ಹಾಜರದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment