KVS Admission 2024: 1 ರಿಂದ 12ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
KVS Admission 2024-25

KVS Admission 2024-25: ಕೇಂದ್ರೀಯ ವಿದ್ಯಾಲಯ ಸಂಘಟನೆ(KVS) ಸಂಸ್ಥೆಯು 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶಾತಿಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 1ನೇ ತರಗತಿಗೆ ಇಂದಿನಿಂದ ( ಏಪ್ರಿಲ್ 1ರಿಂದ) ಏಪ್ರಿಲ್ 15 ರ ಸಂಜೆ 5 ವರೆಗೆ ದಾಖಲಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

KVSನಲ್ಲಿ 1 ನೇ ತರಗತಿಗೆ ಪ್ರವೇಶ ಪಡೆಯಲು ಮಾರ್ಚ್ 31 2024ಕ್ಕೆ ಸರಿಯಾಗಿ ಅರ್ಜಿ ಸಲ್ಲಿಸುವ ಮಕ್ಕಳಿಗೆ ಕನಿಷ್ಠ 6 ವರ್ಷ ಕಡ್ಡಾಯವಾಗಿ ಪೂರೈಸಿರಬೇಕು. ಹಾಗೂ ಎರಡನೇ ತರಗತಿಯ ಮತ್ತು ಇತರೆ ತರಗತಿಗಳಿಗೂ ಅರ್ಜಿಯನ್ನು ಏಪ್ರಿಲ್ 1 ನಂತರವೇ ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment