ನಮಸ್ಕಾರ ಬಂಧುಗಳೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಮದುವೆ ಸಹಾಯಧನ(Karnataka Labour Card Marriage Assistance 2025) ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ಇತರರಿಗೂ ತಿಳಿಸಿ ಸಹಾಯವಾಗಲಿ.
ಲೇಬರ್ ಕಾರ್ಡ್ ಹೊಂದಿದ ಫಲಾನುಭವಿಗಳು ಅಥವಾ ಫಲಾನುಭವಿಯ ಮಕ್ಕಳಿಗೆ ಈ ಮದುವೆ ಸಹಾಯಧನ ಪಡೆಯದುಕೊಳ್ಳ ಬಹುದಾಗಿದೆ ಎಲ್ಲಾ ಮಾಹಿತಿಯನ್ನ ಸರಿಯಾಗಿ ಗಮನವಿಟ್ಟು ಹೆಚ್ಚರಿಕೆಯಿಂದ ಓದಿ.
KARBWWB Labour Card Marriage Assistance 2025
labour card marriage benefits: ಫಲಾನುಭವಿಯ ಮೊದಲನೆ ಮದುವೆಗೆ ಅಥವಾ ಫಲಾನುಭವಿಯ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.60,000/- ಗಳನ್ನೂ ಸಹಾಯಧನ ನೀಡಲಾಗುತ್ತದೆ.
ಅರ್ಹತೆಗಳು(Eligibility Criteria):
- ನೋಂದಾಯಿತ ಕಟ್ಟಡ ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು
- ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
- ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು
- ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು
- ಮದುವೆ ಆಗಿರುವ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು
Documents Required for Marriage Assistance Scheme
ಬೇಕಾದ ದಾಖಲಾತಿಗಳು
- ಆಧಾರ್ ಕಾರ್ಡ್
- ಬ್ಯಾಂಕ್ ವಿವರಗಳು
- ವಿವಾಹ ಪ್ರಮಾಣಪತ್ರ(Marriage Certificate)
- ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡೆವಿಟ್ ಸಲ್ಲಿಸುವುದು(Affidavit)
Last Date of Labour Card Marriage Assistance Application Form 2025-26
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: ———–
How to Apply for KBOCWWB Marriage Assistance 2025
- ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೇರ ಲಿಂಕ್ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಮುಂದಾಗಿ.
- ಇವಾಗ ನೀವು ಕಡ್ಡಾಯವಾಗಿ Login/Register ಆಗಲೇ ಬೇಕು.
- ಗಮನಿಸಿ ಮತ್ತೊಮ್ಮೆ Registration ಮೇಲೆ ಕ್ಲಿಕ್ ಮಾಡಿ, ಪೂರ್ಣಗೊಳಿಸಿ.
- ನಂತರ ಅಲ್ಲಿ Schemes/ಯೋಜನೆಗಳು ಮೇಲೆ ಕ್ಲಿಕ್ ಮಾಡಿ.
- ಅದರಲ್ಲಿ Marriage Assistane/ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿರಿ.
- ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನ ಸರಿಯಾಗಿ ಭರ್ತಿ ಮಾಡಿದ ನಂತರ ಅಲ್ಲಿ ಕೇಳದ ದಾಖಲಾತಿಗಳನ್ನ ಅಪ್ಲೋಡ್ ಮಾಡಿ.
- ಕೊನೆಗೆ Submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಬಂಧುಗಳೇ ಅರ್ಹ ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ನಿಮ್ಮ ತಾಲೂಕು ಅಥವಾ ಜಿಲ್ಲಾ ಕಾರ್ಮಿಕರ ಕಚೇರಿ(Labor Office)ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ನಿಗದಿತ ದಾಖಲಾತಿಗಳನ್ನ ಸಲ್ಲಿಸಬೇಕು.
ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ. ಟೀಮ್ ಕರ್ನಾಟಕ ಹೆಲ್ಪ್ ಧನ್ಯವಾದಗಳು.
Important Direct Links:
Labour Card Marriage Assistance Application 2025 | Apply Online |
Official Website | KARBWWB |
More Updates | KarnatakaHelp.in |
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಸ್ಥಿತಿ ಚೆಕ್ ಮಾಡಿ| Labour Card Scholarship Status Check
ಭೂಮಿ ಖರೀದಿಸಲು 25.00 ಲಕ್ಷ ಸಹಾಯಧನ | SC/ST Land Purchase Scheme Karnataka 2023 Apply Online
ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಚೆಕ್ ಮಾಡಿ | Ration Card Correction Status Check Online
FAQs – Labour Card Marriage Assistance 2025
How to Apply For Labour Card Marriage Assistance Application Form 2025?
Visit Official Website to Apply Online for Labour Card Marriage Benefits Amount