Labour Card Scholarship‌ 2024-25(Started): ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ!

Published on:

ಫಾಲೋ ಮಾಡಿ
Labour Card Scholarship 2024
Labour Card Scholarship 2024

Labour Card scholarship‌ 2024-25: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ವತಿಯಿಂದ ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ಅರ್ಥಿಕ ನೆರವು ನೀಡುತ್ತಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕ ಕಾರ್ಡ್ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ₹1,100 ರಿಂದ ₹11,000 ವರೆಗೆ ವೇತನ ನೀಡಲಾಗುತ್ತದೆ, ಅವರ ಶೈಕ್ಷಣಿಕ ಮಟ್ಟವನ್ನು ಆಧಾರಿಸಿ‌‌ ಸಹಾಯಧನವನ್ನು ನೀಡಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಪೋಷಕ‌ರ ಕಟ್ಟಡ ಕಾರ್ಮಿಕರ ಇಲಾಖೆಯ ವತಿಯಿಂದ ನೀಡಲಾಗಿರುವ ಲೇಬರ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ಪ್ರತಿ ವರ್ಷವೂ ನೀಡಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

2 thoughts on “Labour Card Scholarship‌ 2024-25(Started): ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ!”

Leave a Comment