ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಶೀಘ್ರವೇ ನಿಮ್ಮ ಖಾತೆಗೆ!! | Labour Card Scholarship 2023 Amount Release Date

Published on:

Updated On:

ಫಾಲೋ ಮಾಡಿ
Labour Card Scholarship 2023 Amount Release Date
Labour Card Scholarship 2023 Amount Release Date

ನಮಸ್ಕಾರ ವಿದ್ಯಾರ್ಥಿಗಳೇ, ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರು ಹಣ ಜಮಾ ಆಗಿಲ್ವಾ?(Labour Card Scholarship 2023 Amount Release Date) ಯಾವಾಗ ಜಮಾ ಆಗುತ್ತೇ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಿದ್ದರೆ ಇತರರಿಗೂ ಶೇರ್ ಮಾಡಿ.

ವಿದ್ಯಾರ್ಥಿಗಳೇ 2022-23 ನೇ ಸಾಲಿನಲ್ಲಿ ಸಹಾಯಧನಕ್ಕಾಗಿ ಸಲ್ಲಿಸಿದ್ದ 9.61 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಒಟ್ಟು ರೂ. 225.98 ಕೋಟಿ ಶೈಕ್ಷಣಿಕ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ಫಲಾನುಭವಿಗಳ ಖಾತೆಗೆ ಅತೀ ಶೀಘ್ರದಲ್ಲೇ ವರ್ಗಾವಣೆ ಮಾಡಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.