ಹಾಯ್ ಸ್ನೇಹಿತರೇ ಇಂದು ನಾವು ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡುವ ಶೈಕ್ಷಣಿಕ ಸಹಾಯಧನ labour card scholarship 2024 ರ ಬಗ್ಗೆ ತಿಳಿಯೋಣ ಬನ್ನಿ,
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು “ಕಲಿಕಾ ಭಾಗ್ಯ” ಯೋಜನೆಯಡಿಯಲ್ಲಿ ವಾರ್ಷಿಕ ಶೈಕ್ಷಣಿಕ ಸಹಾಯಧನ ಮತ್ತು ಪ್ರತಿಭಾ ಸಹಾಯಧನವನ್ನು ಪ್ರತಿ ವರ್ಷ ನೀಡುತ್ತಿದೆ. ಈ ವರ್ಷವು ಕೂಡಾ ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಫಲಾನುಭವಿಗಳ ಮಕ್ಕಳು ಆರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ದಾಖಲಾತಿಗಳು ಮುಂತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Labour Card Scholarship 2024
ಯಾರು ಶೈಕ್ಷಣಿಕ ಸಹಾಯಧನವನ್ನು ಪಡೆಯಲು ಅರ್ಹರು?
ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್ 2024: ನೋಂದಾಯಿತ ನಿರ್ಮಾಣ ಕೆಲಸಗಾರರಿಂದ ಅರ್ಜಿ, ಅಂದರೇ ನೀವು ಲೇಬರ್ ಕಾರ್ಡ್ (labour card) ಅನ್ನು ಹೊಂದಿದ್ದರೆ ಮಾತ್ರ ನೀವು ಈ ವಿದ್ಯಾರ್ಥಿವೇತನ ಪಡೆಯಲು ಸಾಧ್ಯವಿದೆ.
ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ ಮೊತ್ತ ಏಷ್ಟು labour card scholarship amount
ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲಾತಿಗಳು
- ಕಾರ್ಮಿಕ ಕಾರ್ಡ್
- ಮೊಬೈಲ್ ನಂಬರ್
- ಲೇಬರ್ ಕಾರ್ಡ್ ನೋಂದಣಿ ಸಂಖ್ಯೆ.
- ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮತ್ತು ಪೋಷಕರ ಆಧಾರ್ ಕಾರ್ಡ್
- ಕಾಲೇಜು ಶುಲ್ಕ ರಶೀದಿ
- Sats ID / Students ID / ಸ್ಯಾಟ್ಸ್ ಐಡಿ / ವಿದ್ಯಾರ್ಥಿಗಳ ಐಡಿ
- ಹಾಸ್ಟೆಲ್ I’d (ಸರ್ಕಾರಿ ಅಥವಾ ಖಾಸಗಿ ಹಾಸ್ಟೆಲ್‌ಗಳಲ್ಲಿ ಇರುವವರಿಗೆ ಮಾತ್ರ ಅಗತ್ಯವಿದೆ)
- ಕಾಲೇಜು ನೋಂದಣಿ ಸಂಖ್ಯೆ
- ಪಡಿತರ ಚೀಟಿ
- ಹಿಂದಿನ ಸೆಮ್ ಅಥವಾ ಕ್ಲಾಸ್ ಮಾರ್ಕ್ಸ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಖಾತೆ ವಿವರಗಳು
- ಅಂಗವಿಕಲರ ಕಾರ್ಡ್ ಸಂಖ್ಯೆ (ಅನ್ವಯಿಸಿದರೆ)
Last date of labour card scholarship 2023-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: 31 May 2024
How to Apply Labour Card Scholarship 2024
ಅರ್ಜಿ ಸಲ್ಲಿಸುವುದು ಹೇಗೆ ?
labour card scholarship online application: ಗಮವಿಟ್ಟು ಇಲ್ಲಿ ಓದಿ ಸ್ನೇಹಿತರೇ ಈ ಹಿಂದೆ ನೀವು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲಾಗುತ್ತಿತ್ತು, ಈ ವರ್ಷ ಅರ್ಜಿ ಸಲ್ಲಿಸುವ ಪ್ರಕ್ರಿಯನ್ನು ಬದಲಾವಣೆ ಮಾಡಲಾಗಿದೆ. ಹೌದು ಈ ವರ್ಷ ನೀವು SSP ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಇಲ್ಲಿ ಗಮನಿಸಿ ಸ್ನೇಹಿತರೇ ಈಗಾಗಲೇ ನೀವು SSP Scholarship 2023-24 ಅರ್ಜಿ ಸಲ್ಲಿಸಿದ್ದರೆ ಮತ್ತೇ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲಾLabour Card Scholarship ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ.
ಪ್ರಮುಖ ಲಿಂಕ್‌ಗಳು:
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ಜಾಲತಾಣ : karbwwb.karnataka.gov.in
- More Updates: Karnataka Help.in
ಅಂತಿಮ ನುಡಿ : ನಾವು ನೀಡಿದ ಮಾಹಿತಿಯು ನಿಮಗೆ ಉಪಯೋಗವಾಗಿದೆ ಎಂದು ನಾವು ಭಾವಿಸಿದ್ದೇವೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮುಖಾಂತರ ತಿಳಿಸಬಹುದಾಗಿದೆ . ಟೀಮ್ ಕರ್ನಾಟಕ ಹೆಲ್ಪ್ ಧನ್ಯವಾದಗಳು
FAQs – KARBWWB Labour Card Scholarship 2024
How to Apply for Labour Card Scholarship 2023-24?
Visit Official Website to ssp.postmatric.karnataka.gov.in Apply Online
What is the online Application last date of Labour Card Scholarship 2024?
May 31, 2024
For scholarship