Lip Cancer: ನಿಮಗೆ ತುಟಿ ಕ್ಯಾನ್ಸರ್ ಬಗ್ಗೆ ಗೊತ್ತೆ? ಈ ಲಕ್ಷಣಗಳಿಂದ ಎಚ್ಚರ!

Published on:

ಫಾಲೋ ಮಾಡಿ
Lip Cancer Symptoms
Lip Cancer Symptoms

ಕ್ಯಾನ್ಸರ್‌ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್‌ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ.

ನೀವು ತುಟಿ ಕ್ಯಾನ್ಸರ್‌ನ ಬಗ್ಗೆ ಕೇಳಿದ್ದೀರಾ?

ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ ಮೇಲೆ ಕ್ಯಾನ್ಸರ್ ಕೋಶಗಳು ಬೆಳೆಯಲು ಆರಂಭಿಸುವ ಒಂದು ಪ್ರಕಾರವಾಗಿದೆ. ಆದರೆ ಈ ಪ್ರಕಾರವು ಆರಂಭಿಕ ಹಂತದಲ್ಲೇ ತಿಳಿದುಬರುವುದರಿಂದ ಚಿಕಿತ್ಸೆಯೂ ಸುಲಭವಾಗುತ್ತದೆ. ಅಮೆರಿಕದಲ್ಲಿ ಒಟ್ಟು ಕ್ಯಾನ್ಸರ್ ಪೀಡಿತರಲ್ಲಿ ಶೇ.0.6ರಷ್ಟು ಮಂದಿ ಈ ತುಟಿಗಳ ಕ್ಯಾನ್ಸರ್ ಹೊಂದಿದ್ದಾರೆ. ಇನ್ನು ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 40 ಸಾವಿರ ಮಂದಿ ಈ ಕಾಯಿಲೆಯಿಂದ ಬಳಲುತ್ತಾರೆ ಎಂದು ವರದಿಯಾಗಿದೆ.

About the Author

ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದು ನಂತರ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.‌ ಸದ್ಯ ಪಿಎಚ್.ಡಿ ಮಾಡುತ್ತಿದ್ದಾರೆ. 4 ವರ್ಷ ಪ್ರಿಲೈನ್ಸ್ ಕಂಟೆಂಟ್ ರೈಟರ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಯಕ್ಷಗಾನ, ನಾಟಕ, ಬರವಣಿಗೆ ಆಸಕ್ತಿ ವಿಷಯಗಳು.

Leave a Comment