LPG Gas KYC Update: ಕರ್ನಾಟಕ ಹೆಲ್ಪ್ ಗೆ ಸ್ವಾಗತ, LPG ಗೃಹಬಳಕೆ ಗ್ಯಾಸ್ ಉಪಯೋಗಿಸುವ ಬಳಕೆದಾರರಿಗೆ ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯು ಇತ್ತೀಚೆಗೆ ಎಲ್ಲತೈಲ ಕಂಪನಿಗಳು ಪಿಎಂಯುವೈ (ಪ್ರಧಾನ ಮಂತ್ರಿ ಉಜ್ವಲ ಯೋಜನಾ) ಆದ್ಯತೆಯೊಂದಿಗೆ ಪಹಲ್ (ಆಧಾರ್ ಒದಗಿಸಿದ) ಫಲಾನುಭವಿಗಳಿಂದ ಬಯೋಮೆಟ್ರಿಕ್ ಪಡೆದುಕೊಳ್ಳುವಂತೆ ಸೂಚಿಸಲಾಗಿತ್ತು. ಅದರಂತೆಯೇ ಅನೇಕ ಬಾಳಕೆದಾರರು ಗ್ಯಾಸ್ ಏಜೆನ್ಸಿಯ ಕಚೇರಿಯ ಮುಂಭಾಗದಲ್ಲಿ ಸರತಿ ಸಾಲಿನಲ್ಲಿ ನಿಂತು eKYCಯನ್ನು ಮಾಡಿಸುತಿದ್ದಾರೆ.ಕೆವೈಸಿ ಕಡ್ಡಾಯಗೊಳಿಸಿದ್ದರು ಇನ್ನೂ ಪೂರ್ಣಗೊಳಿಸದ ಗ್ಯಾಸ್ ಸಂಪರ್ಕಗಳು ಸಾಕಷ್ಟಿವೆ. ಅದನ್ನು ಸರಿ ಮಾಡಬೇಕೆಂದು ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಲೇಖನದಲ್ಲಿ ಹಂತ ಹಂತವಾಗಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಲೇಖನವನ್ನ ಕೊನೆವರೆಗೆ ಓದಿ. ಏನಾದರೂ ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮಾಡಿ ತಿಳಿಸಿ.