Mandya DCC Bank Recruitment 2024: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ., ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Mandya DCC Bank Vacancy 2024 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಜನವರಿ 18 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
Mandya Dcc Bank Recruitment 2024
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Mandya DCC Bank Recruitment 2024
Organization Name – Mandya District Co-operative Centrtal Bank Ltd Post Name – Assistant, Driver, Attender Total Vacancy – 94 Application Process: Online Job Location – Mandya
DCC Vacancy Details:
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು, ಗ್ರೇಡ್-I (Information Technology Chief Manager. Grade-I) – 01 ಕಿರಿಯ ಸಹಾಯಕರು (Junior Assistant) – 70 ವಾಹನ ಚಾಲಕರು, (Drivers) – 02 ಅಟೆಂಡರ್ (Attender) – 21
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 18-01-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 16-02-2024 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 16-02-2024
ಶೈಕ್ಷಣಿಕ ಅರ್ಹತೆ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ., ಮಂಡ್ಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು, ಗ್ರೇಡ್-I – M.Tech ಕಿರಿಯ ಸಹಾಯಕರು – PUC ವಾಹನ ಚಾಲಕರು – SSLC + Driving License ಅಟೆಂಡರ್ – 10th
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಂಡ್ಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಅರ್ಜಿ ಸಲ್ಲಿಕೆ ಕೊನೆ ದಿನಕ್ಕೆ ಕೆಳಗಿನ ವಯೋಮಿತಿ ಹೊಂದಿರಬೇಕು.ಹಾಗೂ ಸರ್ಕಾರದ ಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಕನಿಷ್ಠ – 18 ವರ್ಷ ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು, ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು
ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು, ಗ್ರೇಡ್-I – ವೇತನ ಶ್ರೇಣಿ: ರೂ.43100 – 83900 ಕಿರಿಯ ಸಹಾಯಕರು –ವೇತನ ಶ್ರೇಣಿ: ರೂ.30350 – 58250 ವಾಹನ ಚಾಲಕರು – ವೇತನ ಶ್ರೇಣಿ: ರೂ.27650-52650 ಅಟೆಂಡರ್ – ವೇತನ ಶ್ರೇಣಿ: ರೂ.23500-47650
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ – ರೂ.1500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ರೂ.750/-
How to Apply
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “New Registration/ Already Registered” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ನಂತರ ಅಪ್ಲಿಕೇಶನ್ ಫೀ ತುಂಬಿ.
ಕೊನೆಗೆ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Links:
Information Technology Chief Manager Grade-I Post Official Notification PDF