Mandya District Court Recruitment 2024: 10ನೇ ತರಗತಿ ಪಾಸ್,ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ

Follow Us:

Mandya District Court Recruitment 2024: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನರು (ಪೀವನ್‌) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು SSLCಯಲ್ಲಿ ಪಾಸ್ ಆಗಿರಬೇಕು ಈ ನೇಮಕಾತಿ ಕುರಿತು ಅರ್ಹತೆ, ವಯಸ್ಸಿನ ‌ಮಿತಿ,‌ಇನ್ನಿತರ ಮಾಹಿತಿಗಾಗಿ ‌ಈ ಲೇಖನವನ್ನು‌ ಸಂಪೂರ್ಣ ಓದಿರಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Shortview of Mandya District Court Recruitment 2024

Organization Name – District Court Mandya
Post Name – Peon
Total Vacancy – 41 Posts
Application Process: Online
Job Location – Mandya

Mandya District Court Recruitment 2024
Mandya District Court Recruitment 2024

Important Dates:

ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : 03-05-2024
ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ : 03-06-2024
ಆನ್‌ಲೈನ್‌ ಸೇವೆಗಳ ಮೂಲಕ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 04-06-2024

ಶೈಕ್ಷಣಿಕ ಅರ್ಹತೆ:

ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಹತೆಗಳು:

ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯಸ್ಸಿನ ಮಿತಿ:

ಕನಿಷ್ಠ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗದವರಿಗೆ – 35
ಒಬಿಸಿ ವರ್ಗದವರಿಗೆ – 38
ಎಸ್‌ಸಿ / ಎಸ್‌ಟಿ, ಪವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು ಮೀರಿರಬಾರದು.

ಆಯ್ಕೆ ವಿಧಾನ:

10ನೇ ತರಗತಿಯ ಗರಿಷ್ಠ ಅಂಕಗಳ ಆಧಾರ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ

ಸಂದರ್ಶನ

ವೇತನ ಶ್ರೇಣಿ:

17,000 – 28,950 ಹಾಗು ಇತರೆ‌ ಭತ್ಯಗಳು

ಅರ್ಜಿ ಶುಲ್ಕ ವಿವರ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 , ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ00.

How to Apply Mandya District Court Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ;

  • ಮಂಡ್ಯ ಜಿಲ್ಲಾ ಕೋರ್ಟ್‌ ವೆಬ್‌ಸೈಟ್ ಗೆ https://mandya.dcourts.gov.in/online-recruitment/ ಕ್ಕೆ ಭೇಟಿ ನೀಡಿ
  • ನತಂರ ತೆರೆದ ವೆಬ್‌ಪೇಜ್‌ನಲ್ಲಿ ‘Post Of Peon‘ ಮೆನು ಕೆಳಗಡೆ ‘Click Here To Apply Online‘ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಮತ್ತೊಂದು ಮುಖಪುಟ ತೆರೆಯುತ್ತದೆ. ಇದರಲ್ಲಿ ‘Online Application‘ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಸೂಚನೆಗಳ ಪಟ್ಟಿ ಪ್ರದರ್ಶಿತವಾಗುತ್ತದೆ. ಓದಿಕೊಳ್ಳಿ.
    Apply‘ ಎಂದಿರುವಲ್ಲಿ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿ.
  • ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿ ಮಾಡಿ ಸಲ್ಲಿಸು ಕ್ಲಿಕ್ ಮಾಡಿ.

Important Links:

Official Notification PDFDownload
Apply OnlineApply Now
Official Websitemandya.dcourts.gov.in
More UpdatesKarnatakaHelp.in

Leave a Comment