MESCOM Recruitment 2023: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ 19 ಆಗಸ್ಟ್ 2023 ರಂದು ಅಧಿಸೂಚನೆ ಪ್ರಕಟವಾಗಿದೆ . ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. MESCOM Notification 2023 ಮೆಸ್ಕಾಂ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್ ಲೈನ್ ಸಲ್ಲಿಕೆ 19 ಆಗಸ್ಟ್ 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆಫ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಮೆಸ್ಕಾಂ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಮೆಸ್ಕಾಂ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Mangalore Electricity Supply Company Limited Post Name – Various Posts Total Vacancy – 200 Application Process: online Job Location – Mangalore – Karnataka
Mescom Recruitment 2023
MESCOM Vacancy 2023 Details: ಪದವಿ ಅಪ್ರೆಂಟಿಸ್‌ಗಳು – 70 ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್‌ಗಳು – 65 ಜನರಲ್ ಸ್ಟ್ರೀಮ್ ಪದವೀಧರ ಅಪ್ರೆಂಟಿಸ್‌ಗಳು – 65
Educational Qualification: ಮೆಸ್ಕಾಂ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು .