Ministry of Defence Navy Apprentice Jobs 2024: 10th….ITI ಪಾಸ್ ಆದವರಿಗೆ, ನೌಕಾಪಡೆಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published on:

Updated On:

ಫಾಲೋ ಮಾಡಿ
Ministry of Defence Navy Apprenticeship Jobs 2024
Ministry of Defence Navy Apprenticeship Jobs 2024

ಭಾರತೀಯ ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಯ ನೇವಲ್ ಶಿಪ್ ರಿಪೇರ್ ಯಾರ್ಡ್‌ ನಲ್ಲಿ ವಿವಿಧ‌ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.‌ ಅರ್ಹ‌ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ನೇವಲ್ ಶಿಪ್ ರಿಪೇರ್ ಯಾರ್ಡ್‌ ಅಪ್ರೆಂಟಿಸ್ ನೇಮಕಾತಿಯಲ್ಲಿ ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ (ಡೀಸೆಲ್), ICTSM ಸೇರಿದಂತೆ ಹಲವಾರು ತಾಂತ್ರಿಕ ವಿಭಾಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ‌ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಷಿನಿಸ್ಟ್, COPA (ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ), ಮತ್ತು ವೆಲ್ಡರ್. ವಿಭಾಗಳ ಒಟ್ಟು 50 ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ‌. SSLC ಜೊತೆಗೆ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪಾಸ್ ಮಾಡಿರುವ ಅಭ್ಯರ್ಥಿಗಳು ಈ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment