Minority Welfare Free IAS KAS Coaching 2024: ಉಚಿತ IAS/ KAS ತರಬೇತಿಗೆ ಅರ್ಜಿ ಆಹ್ವಾನ!

Published on:

ಫಾಲೋ ಮಾಡಿ
Minority Welfare Free IAS KAS Coaching 2024-25
Minority Welfare Free IAS KAS Coaching 2024-25

Minority Welfare Department IAS KAS Coaching 2024: ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯ ಇಲಾಖೆಯಿಂದ ಉಚಿತ ವಸತಿಯತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.

2024-2025 ನೇ ಸಾಲಿನಲ್ಲಿಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment