Mobile Phone: ನಿಮ್ಮ‌ ಪೋನ್​ನಲ್ಲಿ ಈ ಲಕ್ಷಣಗಳು ಕಂಡರೇ ಪೋನ್ ಹ್ಯಾಕ್ ಆಗಿದೆ ಎಂದರ್ಥ!

Published on:

ಫಾಲೋ ಮಾಡಿ
Phone Hacked Symptoms
Phone Hacked Symptoms

ಎಷ್ಟೋ ಜನರಿಗೆ ಹಲವಾರು ಬಾರಿ ತಮ್ಮ ತಮ್ಮ ಮೊಬೈಲ್ ಹ್ಯಾಕ್ ಆಗಿದೆ ಎಂಬ ಅರಿವೇ ಇರುವುದಿಲ್ಲ. ಆದರೆ ಹ್ಯಾಕರ್‌ಗಳು ಮತ್ತು ಅಪರಾಧಿಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಾರೆ ಮತ್ತು ಅವರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುವುದು ಇವರ ಗುರಿಯಾಗಿರುತ್ತದೆ.

ಈ ವಂಚಕರು ಹಲವು ಬಾರಿ ಬಳಕೆದಾರರಿಗೆ ಮುಗ್ದ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಅವರ ವೈಯಕ್ತಿಕ ಡೇಟಾ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಾರೆ. ನಿಮ್ಮ ಸ್ಮಾರ್ಟ್ಫೋನ್‌ನಲ್ಲಿ ಈ ಕೆಳಗೆ ಪಟ್ಟಿ ಮಾಡಲಾಗಿರುವ ಸಾಮಾನ್ಯ 3 ಲಕ್ಷಣಗಳು ಕಂಡು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ನಿಮ್ಮ ಮೊಬೈಲ್ ಹ್ಯಾಕ್ (Phone Hack) ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಕಂಡುಹಿಡಿಯಬಹುದು. ವಾಸ್ತವವಾಗಿ ಹ್ಯಾಕರ್‌ಗಳು ನಿಮ್ಮ ಫೋನ್ ಅನ್ನು ಪ್ರವೇಶಿಸಿದಾಗ ಅಂದರೆ ಫೋನ್ ಅನ್ನು ಹ್ಯಾಕ್ ಮಾಡಿದಾಗ ಫೋನ್‌ನಲ್ಲಿ ಈ ಕೆಲವು ಸಿಗ್ನಲ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

About the Author

ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದು ನಂತರ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.‌ ಸದ್ಯ ಪಿಎಚ್.ಡಿ ಮಾಡುತ್ತಿದ್ದಾರೆ. 4 ವರ್ಷ ಪ್ರಿಲೈನ್ಸ್ ಕಂಟೆಂಟ್ ರೈಟರ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಯಕ್ಷಗಾನ, ನಾಟಕ, ಬರವಣಿಗೆ ಆಸಕ್ತಿ ವಿಷಯಗಳು.

Leave a Comment