Morarji 4th Round Result 2025: ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

Published on:

ಫಾಲೋ ಮಾಡಿ
Morarji Desai 4th Selection List 2025
Morarji Desai 4th Selection List 2025

ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು. ಇಂದು(ಜೂ.6) ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆದ ಮೊದಲನೇ, ಎರಡನೇ ಹಾಗೂ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ) ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇನ್ನೂ ಆಯ್ಕೆಯಾದ ವಿದ್ಯಾರ್ಥಿಗಳು ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಾಲ್ಕನೇ ಸುತ್ತಿನ ಸೀಟುಗಳ ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು KEA ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಾಲ್ಕನೇ ಸುತ್ತಿನ ಪ್ರವೇಶ ಪಟ್ಟಿ ವೀಕ್ಷಿಸಬಹುದು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment