WhatsApp Channel Join Now
Telegram Group Join Now

Morarji Desai Exam Key Answer 2024: ಮೊರಾರ್ಜಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಬಿಡುಗಡೆ

Morarji Desai Exam Key Answer 2024: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯು ಫೆಬ್ರವರಿ 18, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ವಿದ್ಯಾರ್ಥಿಗಳು ಬರೆದಿದ್ದಾರೆ. ಇಲಾಖೆಯು ಇದೀಗ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ವಿದ್ಯಾರ್ಥಿಗಳು ಅಧಿಕೃತ ಜಾಲತಾಣ ಅಥವಾ ನಾವು ನೀಡಿರುವ ಲಿಂಕ್ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.

Morarji Desai Exam Key Answer 2024
Morarji Desai Exam Key Answer 2024

Morarji Desai Exam Key Answer 2024

Date of Murarji ExamFebruary 18, 2024

How to Download Morarji Desai Exam Key Answer 2024

  • ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ ಅಲ್ಲಿ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರವೇಶ 2024” ಮೇಲೆ ಕ್ಲಿಕ್ ಮಾಡಿ.
  • ಮುಂದೆ ಅಲ್ಲಿ “KREIS 2024- ಪರಿಷ್ಕೃತ ಕೀ ಉತ್ತರಗಳು” ಮೇಲೆ ಕ್ಲಿಕ್ ಮಾಡುವ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.

Important Links:

KREIS Revised Key Answer PDF 2024Download
KREIS Morarji 2024- PROVISIONAL KEY ANSWER PDFDownload
Morarji Desai Exam Application Form Details
More UpdatesKarnatakahelp.in

FAQs – Morarji Desai Exam Key Answer 2024

How to Download Morarji Desai Exam Official Key Answer 2024?

Visit the official Website of KEA to Download PDF