ಮೊರಾರ್ಜಿ(ಕ್ರೈಸ್‌) ಮೊದಲ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

Published on:

ಬೆಂಗಳೂರು: ಕರ್ನಾಕಟ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ವ್ಯಾಪ್ತಿಯಡಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ನಾನಾ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಬಿಡುಗಡೆಗೊಳಿಸಿದೆ.

ಸದರಿ ಸುತ್ತಿನಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮೇ 30ರೊಳಗೆ ಆಯಾ ನಿಗದಿತ ಶಾಲೆಗೆ ಪ್ರವೇಶ ಪಡೆಯಲು ಸೂಚಿಸಲಾಗಿದೆ. ಅಂತಿಮ ಸೀಟು ಹಂಚಿಕೆ ಪಟ್ಟಿಯನ್ನು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ಕ್ಕೆ ಭೇಟಿ ನೀಡಿ ಡೌನ್ಲೋಡ್‌ ಮಾಡಿಕೊಳ್ಳಬಹುದು.

ಮೊದಲ ಸುತ್ತಿನ ಜಿಲ್ಲಾವಾರು ಸೀಟು ಹಂಚಿಕೆ ಫಲಿತಾಂಶ

ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ(Morarji Desai KREIS Final Selection List 2026) ವಿರುವ ಪಟ್ಟಿಯನ್ನು ಆಯಾ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ಕಿಸುವ ಮೂಲಕ ಡೌನ್ಲೋಡ್‌ ಮಾಡಿಕೊಳ್ಳಬಹುದು.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

2 thoughts on “ಮೊರಾರ್ಜಿ(ಕ್ರೈಸ್‌) ಮೊದಲ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ”

Leave a Comment