WhatsApp Channel Join Now
Telegram Group Join Now

MRPL Recruitment 2023: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

MRPL Recruitment 2023: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. MRPL Apprentice Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಇಂಡಿಯಾ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ (mrpl.co.in) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಂ.ಆರ್.ಪಿ.ಎಲ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

MRPL Recruitment 2023

Organization Name – Mangalore Refinery and Petrochemicals Limited
Total Vacancy – 70
Application Process: Online
Job Location – Mangalore (Karnataka)

Mrpl Notification 2023
Mrpl Notification 2023

MRPL Vacancy 2023 Details:
ಪದವೀಧರ ಅಪ್ರೆಂಟಿಸ್ ಟ್ರೇನಿ (GAT) – 35
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ (TAT)– 35

Educational Qualification:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Degree in Engineering/ ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಪ್ರೆಂಟಿಸ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅನುಸರಿಸಲಾಗುತ್ತದೆ.

Application Fee:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.

MRPL Apprentice Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ರೂ. Rs.8000/- ರಿಂದ Rs.10,000 /- ಪ್ರತಿ ತಿಂಗಳು

MRPL Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಶಾರ್ಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ

MRPL Apprentice Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 27.07.2023
ಅರ್ಜಿಯನ್ನು ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – 10.08.2023

How to apply for MRPL Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
MRPL Vacancy 2023 Notification PDF ಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitemrpl.co.in
More UpdatesKarnatakaHelp.in