WhatsApp Channel Join Now
Telegram Group Join Now

Mysore City Corporation Vacancy 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ

Mysore City Corporation Vacancy 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಭರ್ತಿ ಮಾಡಲು ನೇಮಕಾತಿಯಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಹುಟ್ಟು 252 ಪೌರಕಾರ್ಮಿಕರ ಹುದ್ದೆಗೆ ಹದಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಕ್ಷೇಮಾಭಿವೃದ್ಧಿ ನಿಯಮದ ಅಡಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಅಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಹ ಅಭ್ಯರ್ಥಿಗಳು ಅರ್ಹ ಅಭ್ಯರ್ಥಿಗಳು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಬೇಕು.

Mysore City Corporation Vacancy 2024
Mysore City Corporation Vacancy 2024

Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ; 18 ಜೂನ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಜುಲೈ 2024

ಅರ್ಹತೆಗಳು:

  • ಆರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ಅನ್ವಯವಾಗುವುದಿಲ್ಲ
  • ಕನ್ನಡ ಮಾತನಾಡಲು ಬರಬೇಕು.

ವಯೋಮಿತಿ:

ಅಡ್ಮಿಶನ್ ಸರ್ಕಾರದ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ 18 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವೇತನ ಶ್ರೇಣಿ:

17,000 ದಿಂದ 28, 950 ರೂಗಳು ಮಾಸಿಕ ವೇತನ ನೀಡಲಾಗುತ್ತದೆ.

How to Apply for Mysore City Corporation Notification 2024

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಧಿಸೂಚನೆಯ ಪ್ರತಿ ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಸಲ್ಲಿಸಬೇಕು.

ಕಚೇರಿಯ ವಿಳಾಸ:

ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ
ಸಯ್ಯಾಜಿ ರಾವ್ ರಸ್ತೆ, ಮೈಸೂರು-57004

Important Direct Links:

Official Notification PDFDownload
More UpdatesKarnatakaHelp.in

Leave a Comment