Mysore Court Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Follow Us:

Mysore Court Recruitment 2023 Notification: ಮೈಸೂರು ಇಕೋರ್ಟ್ (ಮೈಸೂರು ಜಿಲ್ಲಾ ನ್ಯಾಯಾಲಯ) ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿತ್ತು . Mysore Court Notification 2023 ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ಯೂನ್, ಟೈಪಿಸ್ಟ್, ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು Mysore Court ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಮೈಸೂರು ಇಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಮೈಸೂರು ಇಕೋರ್ಟ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

Mysore District Court Recruitment 2023

ಸಂಸ್ಥೆಯ ಹೆಸರು : Mysore District Court
ಹುದ್ದೆ ಹೆಸರು : ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ : 59
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ

ಮೈಸೂರು ಜಿಲ್ಲಾ ನ್ಯಾಯಾಲಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಪ್ಯೂನ್ – 45
ಟೈಪಿಸ್ಟ್ – 3
ಸ್ಟೆನೋಗ್ರಾಫರ್ ಗ್ರೇಡ್-III – 11

Educational Qualification :

ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆಯು –

ಪ್ಯೂನ್ ಹುದ್ದೆಗೆ SSLC ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಟೈಪಿಸ್ಟ್,
ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳಿಗೆ ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆ ಹೊಂದಿರಬೇಕು

Application Fee:

ಟೈಪಿಸ್ಟ್(Typist)

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿ : ಯಾವುದೇ ಶುಲ್ಕವಿಲ್ಲ
ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 150/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 300/-

ಪ್ಯೂನ್ (Peon) –

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿ : ಯಾವುದೇ ಶುಲ್ಕವಿಲ್ಲ
ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 100/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 200/-

ಸ್ಟೆನೋಗ್ರಾಫರ್ (Stenographer)

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿ : ಯಾವುದೇ ಶುಲ್ಕವಿಲ್ಲ
ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 150/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 300/-

Selection Process:

ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ

Salary:

ಪ್ಯೂನ್ -> ರೂ.17000-28950/-
ಬೆರಳಚ್ಚುಗಾರ -> ರೂ.21400-42000/-
ಸ್ಟೆನೋಗ್ರಾಫರ್ ಗ್ರೇಡ್-III -> ರೂ.27650-52650/-

Age Limit:

ಕನಿಷ್ಠ ವಯಸ್ಸು – 18 ವರ್ಷ
ಗರಿಷ್ಠ ವಯಸ್ಸು – 40 ವರ್ಷ

Important Dates :

ಅರ್ಜಿ ಪ್ರಾರಂಭ ದಿನಾಂಕ – 05 June 2023
ಅರ್ಜಿ ಕೊನೆಯ ದಿನಾಂಕ – 04 July 2023
ನಿಗದಿತ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – 08 July 2023

Mysore District Court Recruitment 2023
Mysore District Court Recruitment 2023

How to Apply For Mysore District Court Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Mysuru Online Recruitment” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links :

Typist Notification PDFಇಲ್ಲಿ ಕ್ಲಿಕ್ ಮಾಡಿ
Stenographer Notification PDFಇಲ್ಲಿ ಕ್ಲಿಕ್ ಮಾಡಿ
Peon Notification PDF ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )districts.ecourts.gov.in
More UpdatesKarnataka Help

Mysore District Court Notification 2023 FAQs

How to Apply For Mysore Court Recruitment 2023?

Visit the website of districts.ecourts.gov.in to Apply Online

What is the Online Application Start Date of Mysore Court Vacancy?

July 04, 2023

Leave a Comment