Mysore Zilla Panchayat Recruitment 2023: ಮೈಸೂರು ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Follow Us:

Mysore Zilla Panchayat Recruitment 2023: ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್’ನಲ್ಲಿ ಖಾಲಿ ಇರುವ ಜಿಲ್ಲಾ ಎಂಐಎಸ್ ಸಂಯೋಜಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Mysore Zilla Panchayat Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 17 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Mysore Zilla Panchayat Recruitment 2023

Organization Name – Mysore Zilla Panchayat
Post Name – SBM District MIS Consultant
Total Vacancy – 01
Application Process: Online
Job Location – Mysore

Mysore Zilla Panchayat Recruitment 2023
Mysore Zilla Panchayat Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 17.11.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26.11.2023

ಶೈಕ್ಷಣಿಕ ಅರ್ಹತೆ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಬಿ.ಇ. ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಸಂಖ್ಯಾಶಾಸ್ತ್ರ/ ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್/ ಹಾಗೂ ಅಭಿವೃದ್ಧಿ ವಲಯದ ದತ್ತಾಂಶ ನಿರ್ವಹಣೆ ಹಾಗೂ ದತ್ತಾಂಶ ಸಂಶೋಧನೆಗೆ ಸಂಬಂಧಿಸಿದಂತೆ ಕನಿಷ್ಠ 3-5 ವರ್ಷಗಳ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ಸಂಬಳ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ಈ ಕೆಳಗಿನಂತೆ ನಿಗದಿಪಡಿಸಲಾಗಿರುತ್ತದೆ.

ತಿಂಗಳಿಗೆ ರೂ. 25,000 ಹಾಗೂ ಪ್ರಯಾಣ ಭತ್ಯೆ ರೂ. 2,000

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲಾ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFClick Here
Apply OnlineApply Here
Official Websitemysore.nic.in
More DetailsKarnatakaHelp.in

FAQs

How to Apply for Mysore Zilla Panchayat Recruitment 2023?

Visit official Website to Apply Online