NABARD Grade A Assistant Manager Admit Card 2024 (Out): ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
NABARD Grade A Assistant Manager Admit Card 2024
NABARD Grade A Assistant Manager Admit Card 2024

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಗ್ರೇಡ್-ಎ ಅಧಿಕಾರಿಗಳ (ಸಹಾಯಕ ವ್ಯವಸ್ಥಾಪಕ) ಪ್ರಿಲಿಮ್ಸ್ ಲಿಖಿತ ಪರೀಕ್ಷೆಯು ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ನಬಾರ್ಡ್ ಗ್ರೇಡ್-ಎ ಅಧಿಕಾರಿಗಳ (ಸಹಾಯಕ ವ್ಯವಸ್ಥಾಪಕ) ಪ್ರಿಲಿಮ್ಸ್ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 01, ರಂದು ನಡೆಯಲಿದೆ. ಈ ನೇಮಕಾತಿಯಲ್ಲಿ ಒಟ್ಟು 102 ಹುದ್ದಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್‌ಲೈನ್ ಅರ್ಜಿಗಳನ್ನು 27 ಜುಲೈನಿಂದ 15 ಆಗಸ್ಟ್ 2024 ರವರೆಗೆ ಅವಕಾಶ ನೀಡಲಾಗಿತ್ತು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment