ಭಾರತೀಯ ನೌಕಾಪಡೆಯು ಅಗ್ನಿವೀರ್ (SSR ಮತ್ತು MR) 2024 ಬ್ಯಾಚ್‌ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. 09 ರಿಂದ 11 ಜುಲೈ 2024 ರವರೆಗೆ ನಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ ಮತ್ತು ಅರ್ಜಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ನಾವು ಭಾರತೀಯ ಅಗ್ನಿವೀರ್ ಪರೀಕ್ಷೆಯ ಪ್ರವೇಶ ಪತ್ರವನ್ನು ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದೆ.
Important Dates of Navy Agniveer SSR/MR 2024
- ಅರ್ಜಿ ಸ್ವೀಕಾರದ ಪ್ರಾರಂಭ ದಿನಾಂಕ: 13 ಮೇ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಮೇ 2024
- ಪರೀಕ್ಷಾ ದಿನಾಂಕಗಳು (SSR): 09 – 11 ಜುಲೈ 2024
- ಪರೀಕ್ಷಾ ದಿನಾಂಕಗಳು (MR): 12 – 15 ಜುಲೈ 2024
How to Download Navy Agniveer Navy SSR, MR Admit Card 2024
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ:
- ಭಾರತೀಯ ನೌಕಾಪಡೆಯ ಅಗ್ನಿವೀರ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://agniveernavy.cdac.in/
- “ಪ್ರವೇಶ ಪತ್ರ” ವಿಭಾಗಕ್ಕೆ ಹೋಗಿ.
- ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- “ಸಲ್ಲಿಸು” ಕ್ಲಿಕ್ ಮಾಡಿ.
- ನಿಮ್ಮ ಪ್ರವೇಶ ಪತ್ರವನ್ನು PDF ಸ್ವರೂಪದಲ್ಲಿ ಡೌನ್‌ಲೋಡ್ ಮಾಡಿ.
ಪ್ರಮುಖ ಸೂಚನೆಗಳು:
• ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಪ್ರಿಂಟ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ತರಬೇಕು.
• ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿಯು ನಿಖರವಾಗಿದೆ ಎಂದು ಖಚಿತಪಡಿಸಿಕೊಳ್ಳಿ.
• ಯಾವುದೇ ಪ್ರಶ್ನೆಗಳಿಗೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು ಅಥವಾ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
• ಅಗ್ನಿವೀರ್ ಹೆಲ್ಪ್‌ಲೈನ್ ಸಂಖ್ಯೆ: 1800-424-165
Important Direct Links:
Navy Agniveer SSR/MR Admit Card 2024 Download Link | Click Here |
Official Notification PDF | Download |
Official website | Indian Navy |
More Updates | KarnatakaHelp.in |
My admitcard is not downloaded it says that your application is not considered for agnibeer.
kannada
Indian Navy admit card