Navy Agniveer SSR Recruitment 2024: ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ ಹುದ್ದೆಗಳ ಭರ್ತಿ!

ಫಾಲೋ ಮಾಡಿ
Indian Navy Agniveer SSR Recruitment 2024
Indian Navy Agniveer SSR Recruitment 2024

Indian Navy Agniveer SSR Recruitment 2024: ಭಾರತೀಯ ನೌಕಾಪಡೆಯು ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ (SSR) 02/2024 ಬ್ಯಾಚ್‌ಗಾಗಿ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೊರಡಿಸಲಾಗಿದೆ.

ಆನ್‌ಲೈನ್ ಅರ್ಜಿ ನಮೂನೆಯನ್ನು ಮೇ 13 ರಿಂದ ಪ್ರಾರಂಬಿಸಲಾಗುತ್ತದೆ. 12ನೇ ತರಗತಿಯಲ್ಲಿ ಪಾಸ್ ಅದ ಅವಿವಾಹಿತ ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳು ನೇವಿ ಅಗ್ನಿವೀರ್ SSRನಲ್ಲಿ ಖಾಲಿ ಇರುವ ಹುದ್ದೆಗಳಿಗೆ ವೆಬ್‌ಸೈಟ್ navyagniveer.cdac.in ನಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ‌ಕುರಿತು ಸಂಪೂರ್ಣ ವಿವರಗಳ ‌ಈ ಕೆಳಗೆ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment