Navy SSC Executive Officer Recruitment 2024: ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) ಹುದ್ದೆಗಳ ನೇಮಕಾತಿ

Follow Us:

Navy SSC Executive Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ IT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Navy Ssc Executive Officer Recruitment 2024
Navy Ssc Executive Officer Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Navy SSC Executive Officer Recruitment 2024

Organization Name –Indian Navy
Post Name – Navy SSC Executive (IT) Officer
Total Vacancy – 15
Application Process: Online
Job Location – All Over India

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 23-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 12-03-2024

ಶೈಕ್ಷಣಿಕ ಅರ್ಹತೆ:

ಭಾರತೀಯ ನೌಕಾಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

  • M.Sc/ BE/ B.Tech/ M.Tech (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮಾಹಿತಿ ತಂತ್ರಜ್ಞಾನ/ ಸಾಫ್ಟ್‌ವೇರ್ ಸಿಸ್ಟಮ್ಸ್/ ಸೈಬರ್ ಸೆಕ್ಯುರಿಟಿ/ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ & ನೆಟ್‌ವರ್ಕಿಂಗ್/ ಕಂಪ್ಯೂಟರ್ ಸಿಸ್ಟಮ್ಸ್ & ನೆಟ್‌ವರ್ಕಿಂಗ್/ ಡೇಟಾ ಅನಾಲಿಟಿಕ್ಸ್/ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಅಥವಾ
  • MCA ಜೊತೆಗೆ BCA/ B.Sc (ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ)

ವಯಸ್ಸಿನ ಮಿತಿ:

ಭಾರತೀಯ ನೌಕಾಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 2 ಜುಲೈ 1999 ಮತ್ತು 1 ಜನವರಿ 2005 ರ ನಡುವೆ ಜನಿಸಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಕಿರುಪಟ್ಟಿ
  • ಸಂದರ್ಶನ

ಸಂಬಳ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ರೂ. 56100/- ಜೊತೆಗೆ ನಿಗದಿತ ಭತ್ಯೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಭಾರತೀಯ ನೌಕಾಪಡೆ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲಾ.

How to Apply Navy SSC Executive Officer Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://www.joinindiannavy.gov.in/” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official Websitejoinindiannavy.gov.in
More UpdatesKarnataka Help.in

FAQs – Navy SSC Executive (IT) Officer Recruitment 2024

How to Apply For Navy SSC Executive Officer Recruitment 2024?

Visit the Official Website of joinindiannavy.gov.in to Apply Online

What is the last date of Navy SSC Executive Officer Vacancy 2024?

March 12, 2024