WhatsApp Channel Join Now
Telegram Group Join Now

Navy SSC Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ ಹುದ್ದೆಗಳ ನೇಮಕಾತಿ

Indian Navy SSC Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC (ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ನೌಕಾಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Navy Ssc Officer Recruitment 2024
Navy Ssc Officer Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Navy SSC Officer Recruitment 2024

Organization Name – Indian Navy
Post Name – Navy SSC Officer
Total Vacancy – 254
Application Process: Online
Job Location – All Over India

Qualification, Age Limit, Application Fee Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 24-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-03-2024

ಶೈಕ್ಷಣಿಕ ಅರ್ಹತೆ:

ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tech ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಭಾರತೀಯ ನೌಕಾಪಡೆ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಕಿರುಪಟ್ಟಿ
  • ಮೆರಿಟ್ ಪಟ್ಟಿ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ರೂ.56100/- ಪ್ರತಿ ತಿಂಗಳು + ಭತ್ಯೆ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply Navy SSC Officer Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websitejoinindiannavy.gov.in
More UpdatesKarnatakaHelp.in

FAQs – Navy SSC Officer Recruitment 2024

How to Apply For Navy SSC Officer Recruitment 2024?

Visit the Official Website of https://www.joinindiannavy.gov.in/ to Apply Online

What is the Last Date of Navy SSC Officer Notification 2024?

March 10, 2024