NEET PG 2024 Notification: ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಪದವಿಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ NEET PG ಪರೀಕ್ಷೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET PG) ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ಸ್ನಾತಕೋತ್ತರ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು. ಪರೀಕ್ಷೆಗೆ ಅರ್ಹತೆ ಪಡೆದ ನಂತರ ಅಭ್ಯರ್ಥಿಗಳು MD/MS ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು. ಪರೀಕ್ಷೆಯನ್ನು ವರ್ಷಕ್ಕೊಮ್ಮೆ ನಡೆಸಲಾಗುತ್ತದೆ.ಪರೀಕ್ಷಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
NEET PG 2024 Notification – Shortview
Exam Conducting Body | National Board of Examinations |
Exam Name | National Eligibility cum Entrance Test postgraduate (NEET PG) |
Mode of Exam | Online (CBT) |
NEET PG 2024 Exam Date | June 23, 2024 |

Important Dates of NEET PG 2024 Registration
ಅರ್ಜಿ ಸಲ್ಲಿಕೆ ಪ್ರಾರಂಭ | ಏಪ್ರಿಲ್ 16, 2024 (ಮಧ್ಯಾಹ್ನ 3 ಗಂಟೆ) |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 6, 2024 |
NEET PG 2024 ಪರೀಕ್ಷೆ ದಿನಾಂಕ | ಜೂನ್ 23, 2024 |
ಫಲಿತಾಂಶ ಪ್ರಕಟಣೆ | ಜುಲೈ 15, 2024 |
ಕೌನ್ಸೆಲಿಂಗ್ | ಆಗಸ್ಟ್ 15 ರಿಂದ ಅಕ್ಟೋಬರ್ 15, 2024 |
Eligibility Criteria for NEET PG 2024
ಅಭ್ಯರ್ಥಿಯು ಎಂಬಿಬಿಎಸ್ ಅಥವಾ ಬಿಡಿಎಸ್ ಪದವಿ ಪಡೆದಿರಬೇಕು ಮತ್ತು ಅದನ್ನು ಭಾರತದಿಂದ ಅಥವಾ ವಿದೇಶದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.