ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
New Nyaya Bele Angadi Application 2025
New Nyaya Bele Angadi Application 2025

ಮೈಸೂರು: ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ವತಿಯಿಂದ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ನಗರದ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿನ ನಜರ್ ಬಾದ್/ಲಷ್ಕರ್ ಮೊಹಲ್ಲಾ ವ್ಯಾಪ್ತಿಯ ಸಿ ಬ್ಲಾಕ್ ಗೌಸಿಯಾ ನಗರದಲ್ಲಿ ಪ್ರಸ್ತುತ ನೂತನವಾಗಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಸ್ವೀಕಾರ ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಸಂಘ ಸಂಸ್ಥೆಗಳ ಅಭ್ಯರ್ಥಿಗಳು ಅ.29 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

4 thoughts on “ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ”

  1. ರೆಡಿ ಫಾರ್ ಆಟೋಮೊಬೈಲ್ ಮಾಡುತ್ತಿದ್ದೇವೆ ಅರ್ಜಿ ಹಾಕುತ್ತಿದ್ದೇವೆ ಧನ್ಯವಾದಗಳು

    Reply

Leave a Comment