ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ(NHIDCL)ದಲ್ಲಿ ಉದ್ಯೋಗಾವಕಾಶ

ಎಂಜನಿಯರಿಂಗ್‌ ಪದವೀಧರರಿಗೆ ಅವಕಾಶ | ಜ.13ರೊಳಗೆ ಅರ್ಜಿ ಸಲ್ಲಿಸಿ

Published on:

ಫಾಲೋ ಮಾಡಿ
NHIDCL Various Manager Notification 2025
NHIDCL Various Manager Notification 2025

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ಬರುವ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL)ನ ವಿವಿಧ ವಿಭಾಗಗಳಿಗೆ ತಾಂತ್ರಿಕ ಕಾರ್ಯನಿರ್ವಾಹಕರ ನೇಮಕಾತಿಗಾಗಿ ಅರ್ಹ ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

ಸೀನಿಯರ್ ಮ್ಯಾನೇಜರ್(21), ಡೆಪ್ಯೂಟಿ ಜನರಲ್ ಮ್ಯಾನೇಜರ್(15), ಜನರಲ್ ಮ್ಯಾನೇಜರ್(07) ಹಾಗೂ ಸೀನಿಯರ್ ಜನರಲ್ ಮ್ಯಾನೇಜರ್(05) ಸೇರಿದಂತೆ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 13 ರೊಳಗೆ NHIDCL ಅಧಿಕೃತ ಜಾಲತಾಣ https://recruitment.nhidcl.com/recruitment-portal/loginಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment